ಬೆಳಗುವ ಜ್ಯೋತಿಯ ತಿರುಳಿನಂತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೆಳಗುವ ಜ್ಯೋತಿಯ ತಿರುಳಿನಂತೆ ಹೊಳೆವ ಕಂಗಳ ಕಾಂತಿ
ಒಳಹೊರಗೆನ್ನದೆ ಅಳವಟ್ಟ ಶಿವಯೋಗಿಯ ಕಂಡೆ ನೋಡಾ ! ನಿಜ ಉಂಡ ನಿರ್ಮಲದ ಘನವ ಕಂಡು ಬೆರಗಾದೆ ನಾನು ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನಿಂದ ಆನು ಬದುಕಿದೆನು.