ಬೆಳೆಯ ಭೂಮಿಯಲೊಂದು ಪ್ರಳಯದ

ವಿಕಿಸೋರ್ಸ್ದಿಂದ


Pages   (key to Page Status)   

ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ ತಿಳಿಯಲೀಯದು
ಎಚ್ಚರಲೀಯದು. ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ
ಲಿಂಗತಂದೆ ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ. 50