ಬೇಕೆನಲಾಗದು ಶರಣಂಗೆ, ಬೇಡೆನಲಾಗದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೇಕೆನಲಾಗದು ಶರಣಂಗೆ
ಬೇಡೆನಲಾಗದು ಶರಣಂಗೆ
ಲಿಂಗವಶದಿಂದ ಬಂದುದ ಪರಿಕರಿಸದಿರ್ದಡೆ ಮಹಾಘನವು ಅವಗವಿಸದು ನೋಡಾ. ಅದೆಂತೆಂದಡೆ: ಅವ್ರತೋ ಸುವ್ರತಶ್ಚೈವ ವೇಶ್ಯಾ ದಿವ್ಯಾನ್ನಭೂಷಣಂ ಅಕಲ್ಪಿತಂ ಚ ಭೋಗಾನಾಂ ಸರ್ವಂ ಲಿಂಗಸ್ಯ ಪ್ರೇರಣಂ ಎಂದುದಾಗಿ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣರ ಪರದ್ವಾರಿಗಳೆಂದು ನುಡಿದವರಿಗೆ ನಾಯಕನರಕವಯ್ಯಾ