ಬೇಡುವೆನೆ ದೇವೇಂದ್ರನ ಪದವಿಯನಿನ್ನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೇಡುವೆನೆ ದೇವೇಂದ್ರನ ಪದವಿಯನಿನ್ನು ? ಮೂಡುವ ಸೂರ್ಯನ ಪ್ರಭೆಯಂತೆ ಓಡದಿರು. ಓಡದಿರು ಎನ್ನ ಮುಂದೆ ಮಾಣಿಕ್ಯದ ಬೆಳಗಿನಂತೆ. ನೋಡು
ಮಾತಾಡು. ಕೃತಕದ ಪರಿಯ (ಪದವಿಯ?) ಬೇಡುವ
ಲಿಂಗವೆನ್ನಲಿದ್ದುದೆ ಗುಹೇಶ್ವರಾ ?