ಬೇರೂರಲಿದ್ದು ಬಂದ ಜಂಗಮವೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬೇರೂರಲಿದ್ದು ಬಂದ ಜಂಗಮವೆ ಲಿಂಗವೆಂದು
ಮನೆಯಲಿದ್ದ ಜಂಗಮವನುದಾಸೀನವ ಮಾಡಿದಡೆ ನಾನು ಬೆಂದೆನಯ್ಯಾ. ಆನು ಬೆಂದ ಬೇಗೆಯನರಿಯೆ
ಕಾಣಾ ಕೂಡಲಸಂಗಮದೇವಾ. 411