ಬೋಳೆಯನೆಂದು ನಂಬಬೇಡ, ಢಾಳಕನವನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬೋಳೆಯನೆಂದು ನಂಬಬೇಡ
ಢಾಳಕನವನು ಜಗದ ಬಿನ್ನಾಣಿ. ಬಾಣ ಮಯೂರ ಕಾಳಿದಾಸ ಓಹಿಲ ಉದ್ಭಟ ಮಲುಹಣರವರಿಗಿತ್ತ ಪರಿ ಬೇರೆ. ಮುಕ್ತಿಯ ತೋರಿ
ಭಕ್ತಿಯ ಮರೆಸಿಕೊಂಬ ಚೆನ್ನಮಲ್ಲಿಕಾರ್ಜುನನು.