ಬ್ರಹ್ಮಪದವಿಯನೊಲ್ಲೆ, ವಿಷ್ಣುಪದವಿಯನೊಲ್ಲೆ, ರುದ್ರಪದವಿಯನೊಲ್ಲೆ.

ವಿಕಿಸೋರ್ಸ್ದಿಂದ


Pages   (key to Page Status)   

ಬ್ರಹ್ಮಪದವಿಯನೊಲ್ಲೆ
ವಿಷ್ಣುಪದವಿಯನೊಲ್ಲೆ
ರುದ್ರಪದವಿಯನೊಲ್ಲೆ. ನಾನು ಮತ್ತಾವ ಪದವಿಯನೊಲ್ಲೆನಯ್ಯಾ. ಕೂಡಲಸಂಗಮದೇವಾ
ನಿಮ್ಮ ಸದ್ಭಕ್ತರ ಪಾದವನರಿದಿಪ್ಪ ಮಹಾಪದವಿಯ ಕರುಣಿಸಯ್ಯಾ. 361