ವಿಷಯಕ್ಕೆ ಹೋಗು

ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು

ವಿಕಿಸೋರ್ಸ್ದಿಂದ


Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು ಬ್ರಹ್ಮತ್ವವಡೆದು
ತಮ್ಮ ವಚನಬ್ರಹ್ಮರೆನಿಸಿಕೊಂಡು ನೆಮ್ಮುವರು ವಿಷ್ಣುವನು- ತಮ್ಮ ದೈವವ ಬಿಡುವುದಾವುದುಚಿತ ವಿಷ್ಣು ಶಿವಭಕ್ತನಾಗಿ ನಿಷ್ಠೆಯಿಂದ ಕಣ್ಣನಿತ್ತು ಹಡೆದನು ಶಿವಭಕ್ತಿಯಿಂದ. ಕಷ್ಟಜಾತಿ ಜೀವಿಗಳಿಗೆ ಮಟ್ಟಿ ಎಂತು ಬಂದತ್ತೊ ! ಮುಟ್ಟರೊಂದುವನು ಮೂವಿಧಿಬಟ್ಟರೊ ! ಹುಸಿವನೆ ಹೊಲೆಯನೆಂದು ವಚನವುಂಟು ಲೋಕದಲ್ಲಿ. ಹುಸಿದಜನ ಶಿರ ಹೋಯಿತ್ತಾದಿಯಲ್ಲಿ
ಎಸವೋದ ಕಿರುಪಶುವನುಸರಲೀಯದೆ ವಿ[ದಾರಿ]ಸಿ ತಿಂಬ ಜನ್ಮ ಅದಾವ ಫಲವೋ. ದಕ್ಷ ಯಾಗವ ಮಾಡಿ ನಿಕ್ಷೇತ್ರ ನೆರೆದ ಅಕಟಕಟಾ
ಕೇಳಿಯೂ ಏಕೆ ಮಾಣಿರೊ ಮಮಕರ್ತ ಕೂಡಲಸಂಗನ ಶರಣರು ಅಕ್ಷಯರದ್ಥಿಕರು
ವಿಪ್ರರು ಕೀಳು ಜಗವೆಲ್ಲರಿಯಲು !