ಬ್ರಾಹ್ಮಣನ ಕೊಟ್ಟದಾನ ದರ್ಶನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬ್ರಾಹ್ಮಣನ ದರ್ಶನ ಪಾಪದ ಪುಂಜ ನೋಡಾ. ಬ್ರಾಹ್ಮಣನಿಗೆ ಕೊಟ್ಟದಾನ ಅಪಾತ್ರ ದೋಷದಾರಿದ್ರ್ಯತೆ ನೋಡಾ. ಶಿವಭಕ್ತಿಯಿಲ್ಲದ ಬ್ರಾಹ್ಮಣನಿಗೆ ವಂದನೆಯ ಮಾಡಿದರೆ ಮುಂದೆ ಶುನಿಶೂಕರ ಬಸಿರಲ್ಲಿ ಬಪ್ಪುದು ತಪ್ಪದು ನೋಡಾ. ಅಂದೆಂತೆಂದೊಡೆ : ``ಶಿವಭಕ್ತಿವಿಹೀನಸ್ಯ ಬ್ರಾಹ್ಮಣಸ್ಯ ತು ದರ್ಶನಮ್