ಭಂಡವ ತುಂಬಿದ ಬಳಿಕ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು. ಲಿಂಗಸಂಬಂದ್ಥಿಯಾದಡೆ ಜಂಗಮಪ್ರೇಮಿ ನೀನಾಗು
ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ
ಜಂಗಮದಲ್ಲಿ ನಿರುತ ಭರಿತ
ಕೂಡಲಸಂಗಮದೇವ.