Library-logo-blue-outline.png
View-refresh.svg
Transclusion_Status_Detection_Tool

ಭಕ್ತಂಗೆ ಉತ್ಪತ್ಯ(ತ್ತಿ?) ವಿಲ್ಲಾಗಿ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಭಕ್ತಂಗೆ ಉತ್ಪತ್ಯ(ತ್ತಿ?) ವಿಲ್ಲಾಗಿ
ಸ್ಥಿತಿಯಿಲ್ಲ. ಸ್ಥಿತಿಯಿಲ್ಲಾಗಿ ಲಯವಿಲ್ಲ._ಮುನ್ನ ಎಲ್ಲಿಂದ ಬಂದನಲ್ಲಿಗೆ ಹೋಗಿ
ನಿತ್ಯನಾಗಿರ್ಪ ಗುಹೇಶ್ವರಾ ನಿಮ್ಮ ಶರಣ.