ಭಕ್ತದೇಹಿಕನಪ್ಪ ದೇವನು ಸದ್ಭಕ್ತರ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತದೇಹಿಕನಪ್ಪ ದೇವನು ಸದ್ಭಕ್ತರ ಬಳಿಯಲ್ಲಿ ಬಪ್ಪನಾಗಿ
ಆಳ್ದನು ಬರಲಾಳು ಮಂಚದ ಮೇಲಿಪ್ಪುದು ಗುಣವೇ ಹೇಳಾ. ಕೂಡಲಸಂಗಮದೇವಾ
ಜಂಗಮರೂಪಾಗಿ ಸಂಗಯ್ಯ ಬಂದಾನೆಂದು ಎಂದೆಂದೂ ನಾನು ಮಂಚವನೇರದ ಭಾಷೆ. 396