ಭಕ್ತನಾಗಿ ಲಿಂಗ ಜಂಗಮವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತನಾಗಿ ಲಿಂಗ ಜಂಗಮವ ಪೂಜಿಸಬೇಕು. ಭಕ್ತನಾಗಿ ತನ್ನ ತಾ ಪೂಜಿಸಿಕೊಂಬುದು ಎಂತಯ್ಯಾ ಸ್ವಾಮಿಭೃತ್ಯಸಂಬಂಧವು ಎಂತಯ್ಯಾ ಪೂರುಸುವುದು ಕೂಡಲಸಂಗಮದೇವಾ
ಕಣ್ಣಕಟ್ಟಿ ಕನ್ನಡಿಯ ತೋರುವಂತೆ ! 185