ಭಕ್ತನಾಧೀನವಾಗಿ ಭಕ್ತಿಯ ಬೇಡ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಕ್ತನಾಧೀನವಾಗಿ ಭಕ್ತಿಯ ಬೇಡ ಬಂದವನಲ್ಲ. ಮುಕ್ತಿಯಾಧೀನವಾಗಿ ಮುಕ್ತಿಯ ಬೇಡಬಂದವನಲ್ಲ. ಅಶನಾತುರನಾಗಿ ವಿಷಯವ ಬಯಸಿ ಬಂದವನಲ್ಲ. ಗುಹೇಶ್ವರನ ಶರಣ ಸಂಗನಬಸವಣ್ಣ ಮಾಡುವ ಭಕ್ತನಲ್ಲಾಗಿ
ನಾನು ಬೇಡುವ ಜಂಗಮವಲ್ಲ
ಕಾಣಾ
ಚೆನ್ನಬಸವಣ್ಣಾ.