ಭಕ್ತನಾಯಿತ್ತೆ ಭಕ್ತಿದಾಸೋಹ, ಯುಕ್ತನಾಯಿತ್ತೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತನಾಯಿತ್ತೆ ಭಕ್ತಿದಾಸೋಹ
ಯುಕ್ತನಾಯಿತ್ತೆ ಯುಕ್ತಿದಾಸೋಹ
ಐಕ್ಯನಾಯಿತ್ತೆ ಮಮಕಾರ ದಾಸೋಹ
ಸರ್ವದಲೆ ದಾಸೋಹವೇ ಬೇಕು. ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೆ ಬಲ್ಲ.