ಭಕ್ತನಿದgಠ್ಞವಿಂಗೆ ಕರ್ತ ಬಂದಡೆ. ಅತ್ತಿತ್ತ ಹರಿಯದೆ ನಂಬಬೇಕು ನೋಡಾ. ಕರ್ತನ ಕಂಡು ಭೃತ್ಯ ಉರಿಯನುಗುಳಿದಡೆ ಬಳಿಕ ಈ ಕರ್ತನ [ಭೃತ್ಯ] ಭಾವಕ್ಕೆ ಸಂಬಂಧವೇನು ? ತಪ್ಪಿ ತಪ್ಪಿ ತಿದ್ದಿಕೊಂಡೆಹೆನೆಂದಡೆ ಹಸನಾಗಬಲ್ಲುದೆ ? ಗುಹೇಶ್ವರನ ಶರಣನಾರೆಂಬುದನು ನೀನೆತ್ತ ಬಲ್ಲೆ ? ಹೋಗಾ ಮರುಳ ಸಿದ್ಧರಾಮಯ್ಯಾ.