ಭಕ್ತನೆಂಬವ ಸೂತಕಿ, ಲಿಂಗೈಕ್ಯನೆಂಬವ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭಕ್ತನೆಂಬವ ಸೂತಕಿ
ಲಿಂಗೈಕ್ಯನೆಂಬವ ವ್ರತಗೇಡಿ. ಶರಣಸತಿ ಲಿಂಗಪತಿ ಎಂಬ ಶಬ್ದ ಸರ್ವಗುಣಸಾಹಿತ್ಯ ಎಂಬಾತ ಕರ್ಮೇಂದ್ರಿಯ ಭೋಗಕ್ಕೆ ಬಾರದ ಭೋಗಿ
ಗುಹೇಶ್ವರಾ ನಿಮ್ಮ ಶರಣ
ಆವ ಭೀತನೂ ಅಲ್ಲ ಆವ ಕರ್ಮಿಯೂ ಅಲ್ಲ.