ಭಕ್ತನ ಮುಖದರ್ಪಣದಲ್ಲಿ ಲಿಂಗವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತನ ಮುಖದರ್ಪಣದಲ್ಲಿ ಲಿಂಗವ ಕಾಣಬಹುದು
ಭಕ್ತದೇಹಿಕ ದೇವ ಅನಿಮಿಷನಾಗಿ ! ಕೂಡಲಸಂಗಮದೇವ ಭಕ್ತನ ನುಡಿಯ ನಡುವೆ ರಾಶಿಯಾಗಿಪ್ಪನು. 145