ಭಕ್ತಿಯೆಂಬ ನಿಧಾನವ ಸಾದ್ಥಿಸುವಡೆ

ವಿಕಿಸೋರ್ಸ್ದಿಂದ


Pages   (key to Page Status)   

ಭಕ್ತಿಯೆಂಬ ನಿಧಾನವ ಸಾದ್ಥಿಸುವಡೆ ಶಿವಪ್ರೇಮವೆಂಬ ಅನಂಜನವನೆಚ್ಚಿಕೊಂಬುದು
ಭಕ್ತನಾದವಂಗೆ ಇದೇ ಪಥವಾಗಿರಬೇಕು. ನಮ್ಮ ಕೂಡಲಸಂಗನ ಶರಣರ ಅನುಭಾವ ಗಜವೈದ್ಯ. 243