ಭಕ್ತಿಯೆಂಬ ಪೃಥ್ವಿಯ ಮೇಲೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತಿಯೆಂಬ ಪೃಥ್ವಿಯ ಮೇಲೆ
ಗುರುವೆಂಬಬೀಜವಂಕುರಿಸಿ
ಲಿಂಗವೆಂಬ ಎಲೆಯಾುತ್ತು. ಲಿಂಗವೆಂಬ ಎಲೆಯ ಮೇಲೆ ವಿಚಾರವೆಂಬ ಹೂವಾುತ್ತು
ಆಚಾರವೆಂಬ ಕಾಯಾುತ್ತು. ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ. 526