ವಿಷಯಕ್ಕೆ ಹೋಗು

ಭಕ್ತಿವಿಶೇಷವ ಮಾಡುವಡೆ ಹತ್ತು

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಭಕ್ತಿವಿಶೇಷವ ಮಾಡುವಡೆ ಹತ್ತು ಬೆರಳುಂಟು
ಹಾಸಿ ದುಡಿವಡೆ ತನಗುಂಟು
ತನ್ನ ಪ್ರಮಥರಿಗುಂಟು. ಮಾರಿತಂದೆಗಳಂತೆ ಎನಗೇಕಹುದಯ್ಯಾ ರತ್ನದ ಸಂಕಲೆಯನಿಕ್ಕಿ ಕಾಡಿಹ ಕೂಡಲಸಂಗಮದೇವ
ಶಿವಧೋ ಶಿವಧೋ ! 325