ವಿಷಯಕ್ಕೆ ಹೋಗು

ಭಕ್ತಿುಲ್ಲದ ಬಡವ ನಾನಯ್ಯಾ:

ವಿಕಿಸೋರ್ಸ್ದಿಂದ


Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಭಕ್ತಿುಲ್ಲದ ಬಡವ ನಾನಯ್ಯಾ: ಕಕ್ಕಯ್ಯನ ಮನೆಯಲ್ಲೂ ಬೇಡಿದೆ
ಚೆನ್ನಯ್ಯನ ಮನೆಯಲ್ಲೂ ಬೇಡಿದೆ
ದಾಸಯ್ಯನ ಮನೆಯಲ್ಲೂ ಬೇಡಿದೆ. ಎಲ್ಲಾ ಪುರಾತರು ನೆರೆದು ಭಕ್ತಿಭಿಕ್ಷವನಿಕ್ಕಿದಡೆ ಎನ್ನ ಪಾತ್ರೆ ತುಂಬಿತ್ತು
ಕೂಡಲಸಂಗಮದೇವಾ.