ಭಕ್ತಿ ಜ್ಞಾನ ವೈರಾಗ್ಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಕ್ತಿ ಜ್ಞಾನ ವೈರಾಗ್ಯ ಕುಲಸ್ಥಲವ ಹರಹಲೆಂದು ಮತ್ರ್ಯಲೋಕಕ್ಕೆ ಇಳಿತಂದನಯ್ಯಾ ಬಸವಣ್ಣನು. ವ್ರತಾಚಾರದ ಶಿವಾಚಾರದ ಮುಂದಣ ಕನ್ನಡಕವ ಕಳೆದು ಕರತಳಾಮಳಕ ಮಾಡಿದನಯ್ಯಾ ಬಸವಣ್ಣನು. ಪರವಾದಿ ಬಿಜ್ಜಳನ ಒರೆಗಲ್ಲ ಹಿಡಿದು ಶಿವಭಕ್ತಿಸಂಪಾದನೆಯ ಮಾಡುವಲ್ಲಿ ಮೂವತ್ತಾರು ಕೊಂಡೆಯ ಪರಿಹರಿಸಿ ಶಿವಾಚಾರದ ಧ್ವಜವನೆತ್ತಿ ಮೆರೆದನಯ್ಯಾ ಬಸವಣ್ಣನು_ ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ನಿಲವ ಹೊಗಳುವುದು ಎನ್ನಳವಲ್ಲ
ನಿನ್ನವಳಲ