ಭಕ್ತಿ ಸುಭಾಷೆಯ ನುಡಿಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತಿ ಸುಭಾಷೆಯ ನುಡಿಯ ನುಡಿವೆ
ನುಡಿದಂತೆ ನಡೆವೆ
ನಡೆಯೊಳಗೆ ನುಡಿಯ ಪೂರೈಸುವೆ. ಮೇಲೆ ತೂಗುವ ತ್ರಾಸು ಕಟ್ಟಳೆ ನಿಮ್ಮ ಕೈಯಲ್ಲಿ. ಒಂದು ಜವೆ ಕೊರತೆಯಾದಡೆ ಎನ್ನನದ್ದಿ ನೀನೆದ್ದು ಹೋಗು
ಕೂಡಲಸಂಗಮದೇವಾ. 441