Transclusion_Status_Detection_Tool

ಭವತಿಮಿರವೆಂಬ ಅಜ್ಞಾನದಿಂದ ಮುಸುಕಿಕೊಂಡು,

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಭವತಿಮಿರವೆಂಬ ಅಜ್ಞಾನದಿಂದ ಮುಸುಕಿಕೊಂಡು
ಕಾಣಬಾರದೆಯಿದ್ದ ಕಣ್ಣಿಂಗೆ ಜ್ಞಾನವೆಂಬ ಅಂಜನವನೆಚ್ಚು ಶಿವಪಥವಿದೆಂದು ತೋರಿಸಿದ ಸದ್ಗುರುದೇವಂಗೆ ನಮೋನಮೊಯೆಂಬೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.