ಭವಬಂಧನ ಭವಪಾಶವಾದ ಕಾರಣವೇನಯ್ಯಾ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭವಬಂಧನ ಭವಪಾಶವಾದ ಕಾರಣವೇನಯ್ಯಾ ಹಿಂದಣ ಜನ್ಮದಲ್ಲಿ ಲಿಂಗವ ಮರೆದೆನಾಗಿ
ಹಿಂದಣ ಸಿರಿಯಲ್ಲಿ ಜಂಗಮವ ಮರೆದೆನಾಗಿ. ಅರಿದಡೀ ಸಂಸಾರವ ಹೊದ್ದಲೀವೆನೆ
ಕೂಡಲಸಂಗಮದೇವಾ 7