ವಿಷಯಕ್ಕೆ ಹೋಗು

ಭವಬೀಜಂ ತಥಾ ಭಕ್ತಿರ್ಭಕ್ತಿಬೀಜಂ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭವಬೀಜಂ ತಥಾ ಭಕ್ತಿರ್ಭಕ್ತಿಬೀಜಂ ತಥಾ ಶಿವಃ ಶಿವಬೀಜಂ ತಥಾ ಜ್ಞಾನಂ ತ್ರೈಲೋಕ್ಯದುರ್ಲಭಂ ಈಷಣತ್ರಯಸಂಯುಕ್ತಃ ಶಿವಜ್ಞಾನವಿವರ್ಜಿತಃ ಶ್ವಪಚಃ ಪಾದಾತೀರ್ಥಂ ತು ಸ್ವೀಕುರ್ವನ್ನರಕಂ ವ್ರಜೇತ್ ಸಂಸಾರಾರ್ಣವಘೋರೇಣ ವೇಷಮಂಗೀಕರೋತಿ ಯಃ ಪಾದತೀರ್ಥಂ ಪ್ರಸಾದಂ ಚ ಸ್ವೀಕುರ್ವನ್ನರಕಂ ವ್ರಜೇತ್ ಉತ್ತಮಂ ಪ್ರಾಣಲಿಂಗಸ್ಯ ತ್ವಂಗಲಿಂಗಸ್ಯ ಮಧ್ಯಮಂ ಕನಿಷ*ಂ ಸ್ಥಾವರಾದೀನಾಂ ಧ್ಯಾನಂ ಶೂನ್ಯಸ್ಯ ನಿಷ್ಫಲಂ _ಇಂತೆಂದುದಾಗಿ ಪ್ರಾಣಲಿಂಗವರಿಯದವರ ಪಾದಾರ್ಚನೆಯ ಮಾಡಲಾಗದು. ಮುಖಲಿಂಗವಿಲ್ಲದವರಲ್ಲಿ ಪ್ರಸಾದವ ಕೊಂಡಡೆ
ಸರ್ವಾಂಗ ಲಿಂಗವೆಂದರಿಯದವರಲ್ಲಿ ಪ್ರಸಾದವ ಕೊಂಡಡೆ
ಅಘೋರನರಕ ತಪ್ಪದಯ್ಯಾ
ಕೂಡಲಚೆನ್ನಸಂಗಮದೇವಾ.