ವಿಷಯಕ್ಕೆ ಹೋಗು

ಭವಭವದಲ್ಲಿ ಎನ್ನ ಮನವು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಭವಭವದಲ್ಲಿ ಎನ್ನ ಮನವು ಸಿಲುಕದೆ ಭವಭವದಲ್ಲಿ ಎನ್ನ ಮನವು ಕಟ್ಟದೆ ಭವಸಾಗರದಲ್ಲಿ ಮುಳುಗದೆ ಭವರಾಟಳದೊಳು ತುಂಬದೆ ಕೆಡಹದೆ ಭವವಿರಹಿತ ನೀನು
ಅವಧಾರು ಕರುಣಿಸು ಕೂಡಲಸಂಗಮದೇವಾ. 68