ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭವಭವದಲ್ಲಿ ತೊಳಲಿ ಬಳಲಿತ್ತೆನ್ನಮನ
ಆನೇವೆನಯ್ಯಾ ? ಹಸಿದುಂಡಡೆ ಉಂಡು ಹಸಿವಾಯಿತ್ತು. ಇಂದು ನೀನೊಲಿದೆಯಾಗಿ
ಎನಗೆ ಅಮೃತದ ಆಪ್ಯಾಯನವಾಯಿತ್ತು. ಇದು ಕಾರಣ
ನೀನಿಕ್ಕಿದ ಮಾಯೆಯನಿನ್ನು ಮುಟ್ಟಿದೆನಾದಡೆ ಆಣೆ
ನಿಮ್ಮಾಣೆ ಚೆನ್ನಮಲ್ಲಿಕಾರ್ಜುನಾ.