Library-logo-blue-outline.png
View-refresh.svg
Transclusion_Status_Detection_Tool

ಭವಭವದಲ್ಲಿ ಭಕ್ತನಾದಡೆ ಆ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಭವಭವದಲ್ಲಿ ಭಕ್ತನಾದಡೆ ಆ ಭವವೆ ಲೇಸು ಕಂಡಯ್ಯಾ. ಲಿಂಗಾರಾಧನೆ
ಜಂಗಮಾನುಭವ ಅಂದಂದಿಗೆ ಪರಮಸುಖವಯ್ಯಾ. ಎಂದೆಂದೂ ನಾನಿದನೆ ಬಯಸುವೆ ತಂದೆ
ಕರುಣಿಸಯ್ಯಾ ಕೂಡಲಸಂಗಮದೇವಾ.