ಭವರೋಗವೈದ್ಯನೆಂದು ನಂಬಿದೆ ನಾನು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭವರೋಗವೈದ್ಯನೆಂದು ನಂಬಿದೆ ನಾನು
ಒಮ್ಮಿಂಗೆ ಕರುಣಿಸಯ್ಯಾ ಭಕ್ತಿಫಲಪ್ರದಾಯಕ. ನೀನು ಒಮ್ಮಿಂಗೆ ಕರುಣಿಸಯ್ಯಾ ಜಯ ಜಯ ಶ್ರೀ ಮಹಾದೇವ ಎನುತಿರ್ದೆನು. ಕೂಡಲಸಂಗಮದೇವಯ್ಯಾ
ನಿಮ್ಮ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.