ಭವವಿರಹಿತಂಗೆ ಭಕ್ತಿಯ ಮಾಡುವರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭವವಿರಹಿತಂಗೆ ಭಕ್ತಿಯ ಮಾಡುವರು ನೀವು ಕೇಳಿರಣ್ಣಾ
ಭವದ ಬಾಧೆಯೊಳಗೆ ನೀವಿದ್ದು ಅಭವಭಕ್ತಿಯ ಮಾಡುವ ಪರಿಯಂತೊ ? ತಾನಭವನಾದಲ್ಲದೆ ಸಹಜಭಕ್ತಿಯ ಮಾಡಬಾರದು ಗುಹೇಶ್ವರಾ.