ಭವಿಗೆ ಭವವಿಲ್ಲ, ಭಕ್ತಂಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭವಿಗೆ ಭವವಿಲ್ಲ
ಭಕ್ತಂಗೆ ಭವಿಯನೊಲ್ಲೆನೆಂಬುದು ದುರಾಚಾರ. ದೇವಾರಾಧನೆಯ ಫಲವುಳ್ಳನ್ನಕ್ಕರ ಭಕ್ತರೆಂದೆ
ಲಿಂಗಾರಾಧನೆಯ ಫಲವುಳ್ಳನ್ನಕ್ಕರ ಭಕ್ತರೆ ? ಭವಿಗೆ ಮಾಡುವ ಪದಾರ್ಥವನತಿ ಸುಯಿದಾನದಲ್ಲಿ ಮಾಡಬೇಕು. ಭಕ್ತಕಂಡಡೆ ಮುಟ್ಟಪಡವಾಯಿತಾಗಿ_ಇದು ಕಾರಣ ಕೂಡಲಚೆನ್ನಸಂಗಯ್ಯ
ಭಕ್ತನಾಗಿ ಭವಿಯಾಗದಿರ್ದಡೆ ಅವರನೆಂತು ಭಕ್ತರೆಂಬೆ ?