ಭವಿರಹಿತ ಭಕ್ತನಾದ ಬಳಿಕ,

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭವಿರಹಿತ ಭಕ್ತನಾದ ಬಳಿಕ
ಭಕ್ತಿಭಾಜನದಲ್ಲಿ ಮಾಡಿ ಭವಿಗಿಕ್ಕಲಾಗದಯ್ಯಾ. ಯುಕ್ತಿಶೂನ್ಯರಿಗೆ ಮುಂದೆ ಪ್ರಸಾದ ದೂರ
ಮುಕ್ತಿುಲ್ಲ-ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪದು ಪೃಥ್ವಿಯೊಳಗೆ. ಕೂಡಲಸಂಗಮದೇವಾ
ನಿಮ್ಮ ಶರಣರಿಗಲ್ಲದೆ ಅನಾಚಾರಕ್ಕೆಲ್ಲಿಯದೊ 458