Library-logo-blue-outline.png
View-refresh.svg
Transclusion_Status_Detection_Tool

ಭಾನು ಶಶಿ ಕಳೆಗುಂದಿ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಭಾನು ಶಶಿ ಕಳೆಗುಂದಿ
ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂಬ ನಾಗ ಕೂರ್ಮ ಕೃಕರ ದೇವದತ್ತ ಧನಂಜಯವೆಂಬ_ ವಾಯುವನರಿಯವೊ! ಆದಿಪ್ರಣಮವನರಿದಹೆನೆಂಬವಂಗೆ
ಬಯಲು ಆಕಾಶದೊಳಗೊಂದು ರಸದ ಬಾವಿ! ಮುನ್ನಾದವರೆಲ್ಲಿಯವರೆಂದೆನಬೇಡ ಗುಹೇಶ್ವರನೆಂಬ ಲಿಂಗವು ತಾನೆ ಕಂಡೆಲವೊ!