ಭಾವದಲೊಬ್ಬ ದೇವರ ಮಾಡಿ,

ವಿಕಿಸೋರ್ಸ್ದಿಂದ



Pages   (key to Page Status)   


ಭಾವದಲೊಬ್ಬ ದೇವರ ಮಾಡಿ
ಮನದಲೊಂದು ಭಕ್ತಿಯ ಮಾಡಿದಡೆ
ಕಾಯದ ಕೈಯಲ್ಲಿ ಕಾರ್ಯವುಂಟೆ? ವಾಯಕ್ಕೆ ಬಳಲುವರು ನೋಡಾ. ಎತ್ತನೇರಿ ಎತ್ತನರಸುವರು
ಎತ್ತ ಹೋದರೈ ಗುಹೇಶ್ವರಾ?