ಭಾವಿಸಿ ನೋಡಿದಡೆ ಅಂಗವಾಯಿತ್ತು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಾವಿಸಿ ನೋಡಿದಡೆ ಅಂಗವಾಯಿತ್ತು
ಅಂಗಸಂಗವಾಗಿ ಸಂಯೋಗವ ಮರೆದು
ಲಿಂಗಸೈವೆರಗಾದೆ. ಲಿಂಗೈಕ್ಯ
ನಿಮ್ಮನಗಲದೆ ಅಂಗರುಚಿಗಳ ಮರೆದು
ಲಿಂಗರುಚಿಗಳಲ್ಲಿ ಸೈವೆರಗಾದೆ. ಲಿಂಗ ಸೈವೆರಗಾದ ಬಳಿಕ ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ.