ವಿಷಯಕ್ಕೆ ಹೋಗು

ಭಾವಿಸಿ ನೋಡಿಹೆನೆಂಬುದೆಲ್ಲವು ಭ್ರಮೆ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಭಾವಿಸಿ ನೋಡಿಹೆನೆಂಬುದೆಲ್ಲವು ಭ್ರಮೆ
ಅದು ತಾ ಮುನ್ನಿನಂತೆ ಇದ್ದಿತ್ತು. ಮುಂದೆ ಭಾವಿಸಬೇಡ ಕೂಡಬೇಡ
ಕೂಡಿಹೆನೆಂಬ ಭಾವ ಮುನ್ನವೆ ಬೇಡ ಗುಹೇಶ್ವರಾ.