ವಿಷಯಕ್ಕೆ ಹೋಗು

ಭಾವಿ(ವು?)ಕರಿಗೆ ಮೂರ್ತಿಯ ಆರಾಧನೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಭಾವಿ(ವು?)ಕರಿಗೆ ಮೂರ್ತಿಯ ಆರಾಧನೆ ಸಂಸಾರಕ್ಕೆ ಬೀಜ
ಲಿಂಗಾರಾಧನೆ ಭವಕ್ಕೆ ಬೀಜ. ಲಿಂಗಸ್ವಾಯತ ಜಂಗಮವೆ ಪ್ರಾಣಲಿಂಗ. ಇದು ಕಾರಣ_ಗುಹೇಶ್ವರಾ ಸಂಗನಬಸವಣ್ಣನ ಮರೆಯ ಹೊಕ್ಕು ಬದುಕಿದೆನು