ಭಿತ್ತಿುಲ್ಲದೆ ಬರೆಯಬಹುದೆ ಚಿತ್ತಾರವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಿತ್ತಿುಲ್ಲದೆ ಬರೆಯಬಹುದೆ ಚಿತ್ತಾರವ ಬಿತ್ತಿ ಬೆಳೆಯಬಹುದೆ ಧರೆುಲ್ಲದೆ ಜಂಗಮವಿಲ್ಲದೆ ಲಿಂಗಾರ್ಚನೆಯ ಮಾಡಬಹುದೆ ರೂಡ್ಥೀಶ್ವರನ ಭೇದಿಸಬಹುದೆ ! ಒಡಲಿಲ್ಲ[ದೆ]. ನಿರಾಳಕರ್ತೃ ಕೂಡಲಸಂಗಮದೇವ ಜಂಗಮಮುಖವಾದನಾಗಿ ಮತ್ತೊಂದನರಿಯೆನಯ್ಯಾ. 399