ಭಿತ್ತಿ ಮೂರರ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಿತ್ತಿ ಮೂರರ ಮೇಲೆ ಚಿತ್ರ ಬರೆಯಿತ್ತು; ಪ್ರಥಮ ಭಿತ್ತಿಯ ಚಿತ್ರ ಚಿತ್ರದಂತೆ ಇದ್ದಿತ್ತು; ಎರಡನೆಯ ಭಿತ್ತಿಯ ಚಿತ್ರ ಹೋಗುತ್ತ ಬರುತ್ತ ಇದ್ದಿತ್ತು
ಮೂರನೆಯ ಭಿತ್ತಿಯ ಚಿತ್ರ ಹೋಯಿತ್ತು ಮರಳಿ ಬಾರದು. ಗುಹೇಶ್ವರಾ_ನಿಮ್ಮ ಶರಣ ತ್ರಿವಿಧದಿಂದತ್ತತ್ತಲೆ !