ಭುವರ್ಲೋಕದ ಸ್ಥಾವರಕ್ಕೆ, ಸತ್ಯಲೋಕದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭುವರ್ಲೋಕದ ಸ್ಥಾವರಕ್ಕೆ
ಸತ್ಯಲೋಕದ ಅಗ್ಘಣಿಯಲ್ಲಿ ಮಜ್ಜನಕ್ಕೆರೆದು
ದೇವಲೋಕದ ಪುಷ್ಪದಲ್ಲಿ ಪೂಜೆಯ ಮಾಡಿದಡೆ ಹತ್ತು ಲೋಕದಾಚಾರ ಕೆಟ್ಟಿತ್ತು. ಮೂರು ಲೋಕದರಸುಗಳು ಮುಗ್ಧರಾದರು. ಗುಹೇಶ್ವರಲಿಂಗವು ಸ್ಥಾವರಕ್ಕೆ ಸ್ಥಾವರವಾದನು.