ಭೂತಳದ ಮತಿವಂತರು ಆತ್ಮನ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭೂತಳದ ಮತಿವಂತರು ಆತ್ಮನ ಸ್ಥಲವಿಡಲು ಮಾತು ಮಾಣಿಕವ ನುಂಗಿ; ಜಾತಿ ಧರ್ಮವನುಡುಗಿ
ವ್ರತದ ಭ್ರಮೆಗಳ ಸುಟ್ಟು
ಚಿತ್ತ ಭಸ್ಮವ ಧರಿಸಿ ಅಣಿಮಾದಿ ಗುಣಂಗಳ ಗತಿಯ ಪಥವನೆ ಮೀರಿ
ಭ್ರಾಂತಳಿದು ಜ್ಯೋತಿ ಬೆಳಗುತ್ತಿದೆ ಗುಹೇಶ್ವರಾ