ಭೂತ ಒಲಿದು ಆತ್ಮನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭೂತ ಒಲಿದು ಆತ್ಮನ ಸೋಂಕಿದ ಬಳಿಕ ಭೂತದ ಗುಣವಲ್ಲದೆ ಆತ್ಮನ ಗುಣವುಂಟೆ ಗುರುಕಾರುಣ್ಯವಾಗಿ ಹಸ್ತಮಸ್ತಕಸಂಯೋಗವಾದ ಬಳಿಕ ಗುರುಲಿಂಗಜಂಗಮವೆ ಗತಿಯಾಗಿ ಇದ್ದೆ
ಕೂಡಲಸಂಗಮದೇವಾ.