ಭೂಮಿಯಲ್ಲಿ ಹುಟ್ಟಿ ಅಂತರಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭೂಮಿಯಲ್ಲಿ ಹುಟ್ಟಿ ಅಂತರಂಗದಲ್ಲಿ ಬೆಳೆವ ಫಲವೃಕ್ಷದಂತೆ
ಸರ್ವರಿಗೆ ಭೂತಹಿತವಾಗಿ ಫಲರಸವನೀವಂತೆ
ನೀ ಭೂಮಿಯಾಗಿ ನಾ ಸಸಿಯಾಗಿ ಬೆಳೆದ ಬೆಂಬಳಿಯಲ್ಲಿ ಗುಹೇಶ್ವರಲಿಂಗವೆಂಬುದು ಫಲವಾಯಿತ್ತು. ಅರಿದ ಅರಿಕೆ ರಸವಾಯಿತ್ತು. ಸಂಗನಬಸವಣ್ಣನಿಂದ ಎನ್ನಂಗ ಬಯಲಾಯಿತ್ತು !