ಭೂಮಿಯೊಳಗಿಲ್ಲ ಆಕಾಶದೊಳಗಿಲ್ಲ: ಚತುರ್ದಶ

ವಿಕಿಸೋರ್ಸ್ದಿಂದ



Pages   (key to Page Status)   


ಭೂಮಿಯೊಳಗಿಲ್ಲ ಆಕಾಶದೊಳಗಿಲ್ಲ: ಚತುರ್ದಶ ಭುವನದೊಳಗಿಲ್ಲ
ಹೊರಗಿಲ್ಲ. ಏನೆಂದರಿಯರು ಎಂತೆಂದರಿಯರು ಹೇಳಿರಯ್ಯಾ (ಹೇಳಯ್ಯಾ?) ಕೃತಯುಗದಂದಿನ ಮಾತು ಬೇಡ ಗುಹೇಶ್ವರ ಅಂದೂ ಇಲ್ಲ ಇಂದೂ ಇಲ್ಲ.