ಭೂಮಿಯೊಳಗೆ ನಿಧಾನವಿದ್ದುದ ಅಂಜನವುಳ್ಳವರು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭೂಮಿಯೊಳಗೆ ನಿಧಾನವಿದ್ದುದ ಅಂಜನವುಳ್ಳವರು ತೋರಿರಯ್ಯಾ. ಅಂಜಲುಬೇಡ ಕಂಡಾ
ಮನದಲ್ಲಿ ಸಂದೇಹವ ಮಾಡದಿರಾ. ಜಂಗಮದೊಳಗೆ ಲಿಂಗಯ್ಯನಿದ್ದಾನೆಂದು ನಂಬುಗೆಯುಳ್ಳಡೆ ತೋರುವ ಕೂಡಲಸಂಗಯ್ಯ. 186