ಭೂಮಿಯ ಕಠಣವನು, ಆಕಾಶದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭೂಮಿಯ ಕಠಣವನು
ಆಕಾಶದ ಮೃದುವನು; ತಿಳಿವ ಗಮನ ಅಲ್ಲಿಯೇ ನಿಂದಿತ್ತು. ಉದಕದೊಳಗೆ ಹುಟ್ಟಿದ ತೃಷ್ಣೆ ಉದಕವನರಸಿತ್ತಲ್ಲಾ! ಒಳಗೆ ಸತ್ತು ಹೊರಗೆ ಆಡುತ್ತದೆ ! ಗುಹೇಶ್ವರ ಬೆರಗಾಗಿ ಅಲ್ಲಿಯೇ ನಿಂದನು.