ಭೂಮಿಯ ಸಾರಾಯದಲೊಂದು ತರು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭೂಮಿಯ ಸಾರಾಯದಲೊಂದು ತರು ಬೆಳೆಯಿತ್ತು
ನವರಸಫಲವನಿತ್ತಿತ್ತು ನೋಡಾ. ಏನೆಂದರಿಯದೆ ಎಂತೆಂದರಿಯದೆ ಮರುಳಾದೆನು
ನಾನು ಮಾರಾರಿಯ ಬಲೆಯಲ್ಲಿ ಸಿಲುಕಿದೆನಯ್ಯಾ. ಕೂಡಲಸಂಗಮದೇವಯ್ಯಾ
ಚೆನ್ನಬಸವಣ್ಣನಿಂದಲಾನು ಬದುಕಿದೆನು.