ಮಂಕುತಿಮ್ಮನ ಕಗ್ಗ-ಕಂತು ೧; ಪದ್ಯ ೧ ರಿಂದ ೩೦
ಗೋಚರ
(ಮಂಕುತಿಮ್ಮನ ಕಗ್ಗ-ಕಂತು ೧. ಇಂದ ಪುನರ್ನಿರ್ದೇಶಿತ)
ಮಂಕುತಿಮ್ಮನ ಕಗ್ಗ;:ಅರ್ಥಸಹಿತ
[ಸಂಪಾದಿಸಿ]- ಪದ್ಯಗಳು:
- ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ;
- ಜೀವ ಜಡರೂಪ ಪ್ರಪಂಚವನದಾವುದೋ;
- ಇಹುದೋ ಇಲ್ಲವೋ ತಿಳಿಯಗೊಡದೊಂದು ವಸ್ತು ನಿಜ;
- ಏನು ಜೀವನದರ್ಥ? ಏನು ಪ್ರಪಂಚಾರ್ಥ;
- ದೇವರೆಂಬುದದೇನು ಕಗ್ಗತ್ತಲ ಗವಿಯೆ?
- ಒಗಟೆಯೇನೀ ಸೃಷ್ಟಿ? ಬಾಳಿನರ್ಥವೇನು ?
- ಬದುಕಿಗಾರ್ ನಾಯಕರು, ಏಕನೋ ಅನೇಕರೋ?
- ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
- ಏನು ಭೈರವಲೀಲೆಯೀ ವಿಶ್ವಭ್ರಮಣೆ!
- ಏನು ಪ್ರಪಂಚವಿದು! ಏನು ಧಾಳಾಧಾಳಿ;
- ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ;
- ಮಾನವರೋ ದಾನವರೋ ಭೂಮಾತೆಯನು ತಣಿಸೆ;
- ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು ?
- ಒಂದೇ ಗಗನವ ಕಾಣುತೊಂದೆ ನೆಲವನು ತುಳಿಯು;
- ಹಳೆಯ ಭಕ್ತಿ ಶ್ರದ್ಧೆಯಳಿಸಿಹೋಗಿದೆ ಮಾಸಿ
- ಇಳೆಯ ಬಿಟ್ಟಿನ್ನುಮೆತ್ತಲುಮೈದದ ಪ್ರೇತ
- ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ (ಲೋಕಜೀವನ ಮಂಥನ)
- ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ
- ಗಾಳಿ ಮಣ್ಣು೦ಡೆಯೊಳಹೊಕ್ಕು ಹೊರಹೊರಳಲದು
- ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು?
- ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ;
- ಕೃತ್ರಿಮವೋ ಜಗವೆಲ್ಲ | ಸತ್ಯತೆಯದೆಲ್ಲಿಹುದೋ?
- ತಿರು ತಿರುಗಿ ತೊಳಲುವುದು ತಿರಿದನ್ನವುಣ್ಣುವುದು
- ನರರ ಬಯಕೆಗಳೆ ಸುರರ ತಾಯ್ತಂದೆಗಳೋ? ;
- ಜೀವಗತಿಗೊಂದು ರೇಖಾಲೇಖವಿರಬೇಕು;
- ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ ;
- ಧರೆಯ ಬದುಕೇನದರ ಗುರಿಯೇನು ಫಲವೇನು? |
- ಕಾರುಣ್ಯ ಸರಸ ಸೌಂದರ್ಯ ರುಚಿಗಳೇ ಸೃಷ್ಟಿ;
- ಎರಡುಮಿರಬಹುದು ದಿಟ, ಶಿವರುದ್ರನೆಲೆ ಬೊಮ್ಮ;
- ಬ್ರಹ್ಮವೇ ಸತ್ಯ ಸೃಷ್ಟಿಯೆ ಮಿಥ್ಯೆಯೆನ್ನುವೊಡೆ;
ಸೂಚನೆ
[ಸಂಪಾದಿಸಿ]- ಮಂಕುತಿಮ್ಮನ ಕಗ್ಗ - ತಾತ್ಪರ್ಯ(ಹಿಂದಿನ ಸಂಪಾದನೆ)
- ಮಂಕುತಿಮ್ಮನ ಕಗ್ಗ-ಕಂತು ೨; ಪದ್ಯ ೩೧ ರಿಂದ ೬೦
ನೋಡಿ
[ಸಂಪಾದಿಸಿ]ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
- ↑ ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.